ನಂದಿನಿ ಹಾಲಿನ ದರ 3 ರೂ. ಏರಿಕೆ; ರೈತರಿಂದ ಖರೀದಿಸುವ ಹಾಲಿಗೂ ಹೆಚ್ಚಳ

Date:

ರಾಜ್ಯ ಸರ್ಕಾರವು ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಅದೇ ರೀತಿ ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿದೆ. ನೂತನ ದರಗಳು ಆಗಸ್ಟ್ 1 ರಿಂದ ಜಾರಿಯಾಗಲಿದೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಹಾಲು ಒಕ್ಕೂಟಗಳ ಮತ್ತು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್‌ ಡಿ ರೇವಣ್ಣ ತಿಳಿಸಿದ್ದಾರೆ.

ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ ಎನ್ ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, ಕೆಎಂಎಫ್‌ ನಿರ್ದೇಶಕ ಹೆಚ್‌ ಡಿ ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪೆನ್‌ಡ್ರೈವ್ ಪ್ರಕರಣ; ಪ್ರಭಾವಿ ಕುಟುಂಬದ ಅಟ್ಟಹಾಸ ಮಟ್ಟಹಾಕಲು ಒಕ್ಕಲಿಗ ಸಮುದಾಯ ಮುಂದಾಗುವುದೇ?

ಹಾಸನ ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಪೆನ್‌ಡ್ರೈವ್ ಮುಖಾಂತರ ಅಶ್ಲೀಲ...

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...