ಪಾಕ್ ಸಾರ್ವತ್ರಿಕ ಚುನಾವಣೆ: ಹೆಚ್ಚು ಸ್ಥಾನ ಗೆದ್ದಿರುವುದಾಗಿ ನವಾಜ್ ಷರೀಷ್ ಘೋಷಣೆ

Date:

ಪಿಎಂಎಲ್‌ಎನ್‌ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಷ್ ತಮ್ಮ ಪಕ್ಷ ರಾಷ್ಟ್ರೀಯ ಚುನಾವಣೆಯಲ್ಲಿ ಹೆಚ್ಚು ಸ್ಥಾನದಲ್ಲಿ ಗೆಲುವು ಗಳಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನ ಸಂದರ್ಭದಲ್ಲಿ ಸಕಾರಾತ್ಮಕ ಪಾತ್ರ ವಹಿಸುವುದಕ್ಕೆ ಪಾಕಿಸ್ತಾನವು ಸಕ್ರಿಯ ಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಸಂಸ್ಥೆಗಳು ಒಟ್ಟಾಗಬೇಕು ಎಂದು ನವಾಜ್ ಷರೀಫ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಆಯೋಗಕ್ಕೆ ಅಧ್ಯಕ್ಷರಿಲ್ಲ; ಶೋಷಿತ ಹೆಣ್ಣುಮಕ್ಕಳ ನೋವು ಕೇಳುವವರಿಲ್ಲ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಾಕ್‌ ರಾಷ್ಟ್ರೀಯ ಚುನಾವಣೆಯ 156 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಚುನಾವಣಾ ಆಯೋಗದ ಪ್ರಕಾರ ಇಮ್ರಾನ್‌ ಖಾನ್‌ ಅವರ ಪಿಟಿಐ 62 ಸ್ಥಾನ ಗಳಿಸಿದರೆ, ಪಿಎಂಎಲ್‌ಎನ್‌ 46 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಇನ್ನೂ 110 ಕ್ಷೇತ್ರಗಳ ಫಲಿತಾಂಶ ಬಾಕಿಯುಳಿದಿದೆ. ಸರ್ಕಾರ ರಚಿಸಲು 169 ಸ್ಥಾನಗಳ ಗೆಲುವು ಅಗತ್ಯವಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಕಾರಿನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ಕೆನಡಾ ದ...

17 ಭಾರತೀಯ ಸಿಬ್ಬಂದಿಗಳಿದ್ದ ಇಸ್ರೇಲ್‌ ಮೂಲದ ಸರಕು ಹಡಗು ವಶಪಡಿಸಿಕೊಂಡ ಇರಾನ್

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು...

ಇಸ್ರೇಲ್ ಕಡೆಗೆ ಹಲವು ಡ್ರೋನ್‌ಗಳನ್ನು ಹಾರಿಸಿದ ಇರಾನ್: ಯುದ್ಧದ ಭೀತಿ

ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರ ಕಚೇರಿಯ ಮೇಲೆ ಕಳೆದ ವಾರ ಇಸ್ರೇಲ್ ದಾಳಿ...

ಇಸ್ರೇಲ್ ಮೇಲೆ ಶೀಘ್ರ ಇರಾನ್ ದಾಳಿ ಸಾಧ್ಯತೆ: ಬೈಡನ್ ಎಚ್ಚರಿಕೆ

ಸಿರಿಯಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್ ಶೀಘ್ರವೇ ಇಸ್ರೇಲ್ ಮೇಲೆ ದಾಳಿ...