ಕರ್ನಾಟಕ ಉಚ್ಚ ನ್ಯಾಯಾಲಯ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

Date:

ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಅನಂತ ರಾಮನಾಥ ಹೆಗಡೆ, ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಹಾಗೂ ಗೌರವಾನ್ವಿತ ನ್ಯಾಯಮೂರ್ತಿ ಸಿದ್ದಯ್ಯ ರಾಚಯ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.

ರಾಜಭವನದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಗುರುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

ಈ ಸುದ್ದಿ ಓದಿದ್ದೀರಾ? ಭಾರತೀಯ ವೈದ್ಯಕೀಯ ಪದವೀಧರರು ಇನ್ನು ಮುಂದೆ ಅಮೆರಿಕದಲ್ಲಿ ಪ್ರಾಕ್ಟೀಸ್‌ ಮಾಡಬಹುದು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವರಾಳೆ
ಸೇರಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಅವರು ನೆರವೇರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...