ಐಪಿಎಲ್ | ಹೈದರಾಬಾದ್ ತಂಡದ ಸಾರಥ್ಯ ವಹಿಸಿದ ವಿಶ್ವಕಪ್ ಗೆಲುವಿನ ನಾಯಕ

Date:

2023ರ ಏಕದಿನ ವಿಶ್ವಕಪ್‌ ಟ್ರೋಫಿಯ ಗೆಲುವಿನ ನಾಯಕ ಆಸ್ಟ್ರೇಲಿಯಾದ ಪ್ಯಾಟ್‌ ಕಮ್ಮಿನ್ಸ್ ಇಂಡಿಯನ್ ಪ್ರೀಮಿಯರ್‌ ಲೀಗ್‌ನ(ಐಪಿಎಲ್) ಹೈದರಾಬಾದ್ ತಂಡದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ.

ಫೆ.22 ರಂದು 2024ನೇ ಸಾಲಿನ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ.

ಆಸ್ಟ್ರೇಲಿಯದ 30 ವರ್ಷದ ವೇಗದ ಬೌಲರ್‌ನನ್ನು ಎಸ್‌ಆರ್‌ಹೆಚ್‌ ತಂಡ 20.50 ಕೋಟಿ ರೂ. ನೀಡಿ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಖರೀದಿಸಿತ್ತು. ಇವರು ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ಮೊತ್ತಕ್ಕೆ ಹರಾಜಾಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

ಕಮ್ಮಿನ್ಸ್‌ ಅವರು ಹೈದರಾಬಾದ್ ತಂಡದಲ್ಲಿ ದಕ್ಷಿಣ ಆಫ್ರಿಕಾದ ಏಡನ್‌ ಮಾಕ್ರಮ್ ಅವರ ಸ್ಥಾನವನ್ನು ತುಂಬಲಿದ್ದಾರೆ.

“ನಮ್ಮ ನೂತನ ನಾಯಕ ಪ್ಯಾಟ್ ಕಮ್ಮಿನ್ಸ್” ಎಂದು ಹೈದರಾಬಾದ್ ತಂಡ ಸಾಮಾಜಿಕ ಮಾಧ್ಯಮಗಳ ವೇದಿಕೆಗಳಲ್ಲಿ ಬರೆದುಕೊಂಡಿದೆ.

ಪ್ಯಾಟ್ ಕಮ್ಮಿನ್ಸ್ ಈ ಮೊದಲು ಐಪಿಎಲ್‌ನಲ್ಲಿ ಕೆಕೆಆರ್ ಹಾಗೂ ಡೆಲ್ಲಿ ಡೇರ್‌ ಡೇವಿಲ್ಸ್ ತಂಡದಲ್ಲಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೃಹತ್ ಗುರಿ ಬೆನ್ನಟ್ಟುವಲ್ಲಿ ವಿಫಲವಾದ ಆರ್‌ಸಿಬಿ: ಹೈದರಾಬಾದ್‌ಗೆ 25 ರನ್‌ಗಳ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಆರ್‌ಸಿಬಿ ಹಾಗೂ ಹೈದರಾಬಾದ್ ನಡುವಿನ...

ಆರ್‌ಸಿಬಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಹೈದರಾಬಾದ್: ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್!

ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡ ನಸೀಬೇ ಸರಿ...

ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌...