ರಾಜಸ್ಥಾನ: ಸಿಎಂ ಅಶೋಕ್‌ ಗೆಹ್ಲೋಟ್ ಮುನ್ನಡೆ, ಬಿಜೆಪಿಯ ವಸುಂಧರಾ ರಾಜೆ ಹಿನ್ನಡೆ

Date:

ರಾಜಸ್ಥಾನದಲ್ಲಿ ನಡೆಯುತ್ತಿರುವ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್  ಮುನ್ನಡೆ ಕಾಯ್ದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕಿ ವಸುಂಧರಾ ರಾಜೆ ಹಿನ್ನಡೆಯಲ್ಲಿದ್ದಾರೆ.

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಡಿಸಿಎಂ ಸಚಿನ್‌ ಪೈಲೆಟ್ ಹಿನ್ನಡೆಯಲ್ಲಿದ್ದಾರೆ. 199 ಕ್ಷೇತ್ರಗಳಲ್ಲಿ  ಬಿಜೆಪಿ 80, ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ  ಮುನ್ನಡೆಯಲ್ಲಿದೆ.

ಈ ಸುದ್ದಿ ಓದಿದ್ದೀರಾ? ಮತಎಣಿಕೆ ಆರಂಭ : ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರಣಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ನಿಧನದ ಹಿನ್ನೆಲೆಯಲ್ಲಿ ಒಂದು ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾದೆ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಟ್ನಾ| ಜೆಡಿಯು ಯುವ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ನಿನ್ನೆ (ಏಪ್ರಿಲ್ 24) ತಡರಾತ್ರಿ ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್‌ನ...

ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್: ರಾಮಚಂದ್ರ ಗುಹಾ

ಪ್ರಧಾನಿ ನರೇಂದ್ರ ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್...

ವಾಟ್ಸಾಪ್‌ನಲ್ಲಿ ಇಂಟರ್‌ನೆಟ್ ಇಲ್ಲದೆ ಫೈಲ್‌ಗಳು, ಇಮೇಜ್‌ಗಳ ಶೇರಿಂಗ್ ಆಯ್ಕೆ

ಸರಿಸುಮಾರು ಮುನ್ನೂರು ಕೋಟಿಗೂ ಸಕ್ರಿಯ ಬಳಕೆದಾರರನ್ನು ಹೊಂದಿರುವ ಪ್ರಬಲ ಸಾಮಾಜಿಕ ಮಾಧ್ಯಮ...

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

ಚುನಾವಣೆ ನಡೆಯಬೇಕಾದದ್ದು ನಿಜವಾಗಿಯೂ ಜನರ ನೈಜ ಸಮಸ್ಯೆಗಳ ಮೇಲೆ ಅಲ್ಲವೇ? ಇನ್ನೂ...