ರಾಯಚೂರು | ಮುಸ್ಲಿಂ ಮಹಿಳೆಯರ ಅವಹೇಳನ; ಆರ್‌ಎಸ್‌ಎಸ್‌ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

Date:

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ವಾಟ್ಸಾಪ್‌ ಸ್ಟೇಟಸ್‌ ಹಾಕಿಕೊಂಡಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜು ಎಂಬಾತನ ವಿರುದ್ಧ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಟ್ಟಣದ ನಿವಾಸಿ ರಾಜು ಎಂಬಾತ ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ‘ಮುಸ್ಲಿಂ ಮಹಿಳೆಯರು ಮಕ್ಕಳನ್ನು ಹೆರುವ ಫ್ಯಾಕ್ಟರಿಗಳು’ ಎಂದು ಬಿಂಬಿಸುವ ವ್ಯಂಗ್ಯಚಿತ್ರವನ್ನು ಪೋಸ್ಟ್‌ ಮಾಡಿದ್ದರು. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದ ನೂರಾರು ಮಂದಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಡಿಎಸ್‌ಪಿ ವೇಣುಗೋಪಾಲ್, “ಆರೋಪಿ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದಾರೆ. ಲಿಂಗಸಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಯಡಿಯೂರಪ್ಪ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಶಾಸಕ ಚಂದ್ರಪ್ಪ

ರಘು ಚಂದನ್‌ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ...

ಧಾರವಾಡ | ‘ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆಗೂ, ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ’

ಮಾರ್ಚ್ 27ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...