ಸ್ಮೃತಿ ಇರಾನಿ ಭೇಟಿಯಾದ ಜಮೀರ್; ಹಾಸ್ಟೆಲ್‌ಗಳ ನಿರ್ಮಾಣಕ್ಕೆ 675 ಕೋಟಿ ಅನುದಾನಕ್ಕೆ ಮನವಿ

Date:

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಅಭಿವೃದ್ಧಿ ವಿಚಾರಗಳಿಗೆ ಅನುದಾನ ಕುರಿತು ಚರ್ಚಿಸಿದರು.

ಕರ್ನಾಟಕ ರಾಜ್ಯಕ್ಕೆ ಹೊಸದಾಗಿ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನ ಒದಗಿಸಲು ಕೇಂದ್ರ ಸಚಿವರಲ್ಲಿ ಜಮೀರ್ ಅಹಮದ್ ಖಾನ್ ಅವರು ಮನವಿ ಸಲ್ಲಿಸಿದರು.

“ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಬೇಡಿಕೆ ಇದ್ದು 19 ಶಾಲೆಗಳಿಗೆ 475 ಕೋಟಿ ರೂ. ನೆರವು ಒದಗಿಸುವಂತೆ ಕೋರಿದರು. ಅದೇ ರೀತಿ 50 ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ಒದಗಿಸಬೇಕು. 2.93 ಲಕ್ಷ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ವಿದ್ಯಾರ್ಥಿ ವೇತನ ಮೊತ್ತ ಬಿಡುಗಡೆ ಬಾಕಿ ಇದ್ದು ತಕ್ಷಣ ಬಿಡುಗಡೆ ಮಾಡಬೇಕು. 2023-24 ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಕ್ಕೆ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಸಲ್ಲಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಇಲಾಖೆ ವತಿಯಿಂದ ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...