ಪತ್ರಕರ್ತೆ ಸಾಗರಿಕ ಘೋಷ್ ಟಿಎಂಸಿ ರಾಜ್ಯಸಭೆ ಅಭ್ಯರ್ಥಿ

Date:

ಟಿಎಂಸಿ ಪಕ್ಷ ಹಿರಿಯ ಪತ್ರಕರ್ತೆ ಸಾಗರಿಕ ಘೋಷ್ ಅವರನ್ನು ಪಶ್ಚಿಮ ಬಂಗಾಳದಿಂದ ರಾಜ್ಯಸಭೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

“ಸಾಗರಿಕ ಘೋಷ್, ಸುಷ್ಮಿತಾ ದೇವ್, ಮೊಹಮದ್ ನದೀಮ್ ಹಾಗೂ ಮಮತಾ ಬಾಲಾ ಠಾಕೂರ್ ಅವರನ್ನು ಮುಂಬರುವ ರಾಜ್ಯಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಪ್ರತಿ ಭಾರತೀಯರ ಹಕ್ಕುಗಳಿಗಾಗಿ ಟಿಎಂಸಿಯ ಪರಂಪರೆಯೊಂದಿಗೆ ಎತ್ತಿ ಹಿಡಿಯುವ ಕೆಲಸ ಮಾಡಲಿ ಎಂದು ನಾವು ಹಾರೈಸುತ್ತೇವೆ” ಎಂದು ಪಕ್ಷವು ಟ್ವೀಟ್‌ನಲ್ಲಿ ತಿಳಿಸಿದೆ.

59 ವರ್ಷದ ಸಾಗರಿಕ ಘೋಷ್ ಅವರು ಟೈಮ್ಸ್ ಆಫ್ ಇಂಡಿಯಾ , ಔಟ್‌ಲುಕ್ , ದಿ ಇಂಡಿಯನ್ ಎಕ್ಸ್‌ಪ್ರೆಸ್, ಬಿಬಿಸಿ ಮತ್ತು ಸಿಎನ್‌ಎನ್-ಐಬಿಎನ್‌ನಲ್ಲಿ ಕೆಲಸ ಮಾಡಿದ್ದಾರೆ. ಇದಲ್ಲದೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಆಕೆಯ ತಂದೆ ಭಾಸ್ಕರ್ ಘೋಸ್ ಅವರು ಮಾಜಿ ಐಎಎಸ್ ಅಧಿಕಾರಿ. ಪತಿ ರಾಜ್‌ದೀಪ್ ಸರ್‌ದೇಸಾಯಿ ಕೂಡ ಟಿವಿ ಪತ್ರಕರ್ತರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

ಫೆಬ್ರವರಿ 27ರಂದು ದೇಶದ ವಿವಿದ ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂದೇ ಸಂಜೆ ಮತ ಎಣಿಕೆ ನಡೆಯಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...