ವಿಜಯಪುರ | ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರ ನೇಮಕ

Date:

ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಬಬಲೇಶ್ವರ ಮತಕ್ಷೇತ್ರದ ಶಾಸಕರ ಶಿಫಾರಸಿನ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಅವರು ಸಂಗಮೇಶ ಗದಿಗೆಪ್ಪ ಬಿರಾದಾರ ಅವರನ್ನು ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಸಾಹೇಬಗೌಡ ಬಿರಾದಾರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, “ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಮಾರ್ಗದರ್ಶನದಲ್ಲಿ, ಸ್ಥಳೀಯ ನಾಯಕರು, ಮುಖಂಡರುಗಳ ಸಹಕಾರದೊಂದಿಗೆ ಪಕ್ಷ ಸಂಘಟನೆಗೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಎದ್ದೇಳು ಕರ್ನಾಟಕ ಸಮಾಲೋಚನಾ ಸಭೆ 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪಕ್ಷ ಸಂಘಟಿಸುವ ಕಾರ್ಯಕರ್ತರಿಗೆ ಹೆಚ್ಚಿನ ಯಶಸ್ಸು ಸಿಗಲಿ” ಎಂದು ಶುಭ ಹಾರೈಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...