ಪಕ್ಷಗಳ ಆಶ್ವಾಸನೆ ಪೂರೈಕೆ ಸಾಧ್ಯತೆ ಬಗ್ಗೆ ತಿಳಿಯುವ ಹಕ್ಕು ಮತದಾರರಿಗಿದೆ: ಚುನಾವಣಾ ಆಯುಕ್ತ

Date:

ರಾಜಕೀಯ ಪಕ್ಷಗಳು ನೀಡುವ ಚುನಾವಣಾ ಆಶ್ವಾಸನೆಗಳನ್ನು ಪೂರೈಸುವ ಕಾರ್ಯಸಾಧ್ಯತೆಯ ಬಗ್ಗೆ ಮತದಾರರಿಗೆ ತಿಳಿಯುವ ಹಕ್ಕಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದ್ದಾರೆ. ಆ ಹಕ್ಕು ನ್ಯಾಯಸಮ್ಮತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. “ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ಭರವಸೆಗಳನ್ನು ನೀಡುವ ಹಕ್ಕನ್ನು ಹೊಂದಿವೆ. ಅದೇ ರೀತಿ, ಇವುಗಳು ನಿಜವೇ ಮತ್ತು ಅವುಗಳಿಗೆ ಹಣವನ್ನು ಹೇಗೆ ನೀಡಬಹುದು ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಮತದಾರರಿಗೆ ಇದೆ” ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗವು ಪಕ್ಷಗಳು ತಮ್ಮ ಚುನಾವಣಾ ಭರವಸೆಗಳನ್ನು ಬಹಿರಂಗಪಡಿಸಲು ‘ಪ್ರೊಫಾರ್ಮಾ’ ಸಿದ್ಧಪಡಿಸಿದೆ. ಈ ಅಂಶವು ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ವಿಷಯಗಳಿಗೂ ಸಂಬಂಧಿಸಿರುತ್ತದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚುನಾವಣಾ ಸಮಯದಲ್ಲಿ ನಗದು ಮತ್ತು ಉಚಿತ ವಿತರಣೆಗಳಬಗ್ಗೆ ಜಾಗರೂಕರಾಗಿರಲು ಮತ್ತು ಅವುಗಳನ್ನು ತಡೆಯಲು ತನಿಖಾ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಆನ್‌ಲೈನ್ ವಹಿವಾಟಿನ ಮೇಲೆ ನಿಗಾ ಇಡಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾಕ್ಕೆ ಸಹ ಜವಾಬ್ದಾರಿ ವಹಿಸಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

"ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...

ನೇಹಾ ಕೊಲೆ ಪ್ರಕರಣ | ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು: ಪ್ರಲ್ಹಾದ್‌ ಜೋಶಿ ಆಗ್ರಹ

"ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಕೊಲೆ...

ಮುಸ್ಲಿಂ ಮೀಸಲಾತಿ ಕುರಿತ ಮೋದಿ ಹೇಳಿಕೆ ಅವರ ಸೋಲಿನ ಭೀತಿ, ಹತಾಶೆಯ ಪ್ರತೀಕ: ಸಿ ಎಂ ಸಿದ್ದರಾಮಯ್ಯ ತಿರುಗೇಟು

"ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್...