ಬೆಂಗಳೂರಿನ ಬೀದಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು!

ಬೆಂಗಳೂರಿನ ಬೀದಿಯಲ್ಲಿ 30 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ, ನಿಶ್ಚಿತ ವೇತನ, ಗ್ರ್ಯಾಚುಟಿ, ಸೇವಾ ಭದ್ರತೆ ನೀಡುವಂತೆ ಒತ್ತಾಯ, ಸಿಐಟಿಯು ನೇತೃತ್ವದಲ್ಲಿ ಅಹೋರಾತ್ರಿ ಧರಣಿಯಲ್ಲಿ ತಾಯಂದಿರು, ಸರ್ಕಾರ ಲಿಖಿತ ಭರವಸೆ ನೀಡದಿದ್ದಲ್ಲಿ ಉಗ್ರ ಹೋರಾಟ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app