ಸಂವಿಧಾನ ಎಲ್ಲ ಕಾನೂನುಗಳ ತಾಯಿ | ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಸುಮಾರು ಆರು ದಶಕಗಳ ಕಾಲ ನ್ಯಾಯಾಂಗ ವ್ಯವಸ್ಥೆಯ ಭಾಗವಾಗಿದ್ದವರು. ನ್ಯಾಯವಾದಿಯಾಗಿ, ನ್ಯಾಯಮೂರ್ತಿಯಾಗಿ, ಅಷ್ಟೇ ಕರ್ನಾಟಕದ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದವರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ  ಸಂವಿಧಾನವು ದೇಶ ನಿರ್ಮಾಣದಲ್ಲಿ ವಹಿಸಿದ ಮಹತ್ವದ ಪಾತ್ರವನ್ನು, ನಮ್ಮ ಸಂವಿಧಾನದ ಹಿರಿಮೆಯನ್ನು ಈ ವಿಡಿಯೋದಲ್ಲಿ ಮೆಲುಕು ಹಾಕಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್