Technical Issue

ಎನ್ಎಚ್ಎಂ ನೌಕರರನ್ನು ಹುದ್ದೆಯಲ್ಲಿ ಖಾಯಂಗೊಳಿಸಲು ಆಗ್ರಹ

 

ಮಣಿಪುರ ಒಡಿಸ್ಸಾ, ರಾಜಸ್ತಾನ, ಪಂಜಾಬ್‌ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಯಾವ ಮಾನದಂಡಗಳನ್ನು ಅನುಸರಿಸಿ ಎನ್‌ಎಚ್‌ಎಂ ನೌಕರರನ್ನು ಖಾಯಂ ಮಾಡಲಾಗಿದೆ ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಅವರು ಅಧ್ಯಯನ ಮಾಡಬೇಕು. ಅದೇ ಮಾದರಿಯಲ್ಲಿ ಕರ್ನಾಟಕದ ಎನ್‌ಎಚ್‌ಎಂ ನೌಕರರ ಹುದ್ದೆಗಳನ್ನು ಖಾಯಂ ಮಾಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್