ವಿದೇಶ

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌ ಸರ್ಫರಾಜ್‌ನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಲಾಹೋರ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.ಪಾಕ್‌ನ ಪೊಲೀಸರಿಗೆ ಹಲವು ಪ್ರಕರಣಗಳಲ್ಲಿ ಪ್ರಮುಖವಾಗಿ ಬೇಕಾಗಿದ್ದ ಅಮೀರ್‌ ಸರ್ಪರಾಜ್ ಪಾಕಿಸ್ತಾನದ...

ಇಸ್ರೇಲ್ ಮೇಲೆ ಇರಾನ್ ಡ್ರೋನ್ ಹಾರಾಟ: ಮುಚ್ಚಿದ್ದ ಜೋರ್ಡಾನ್, ಲೆಬನಾನ್, ಇರಾಕ್ ವಾಯು ಮಾರ್ಗ ಮತ್ತೆ ಆರಂಭ

ಇಸ್ರೇಲ್ ಮೇಲೆ ಇರಾನ್‌ ಡ್ರೋನ್‌ಗಳನ್ನು ಹಾರಿಸುತ್ತಿದ್ದಂತೆ ಜೋರ್ಡಾನ್, ಇರಾಕ್ ಮತ್ತು ಲೆಬನಾನ್ ತನ್ನ ವಾಯುಮಾರ್ಗಗಳನ್ನು ಮುಚ್ಚಿದ್ದವು. ಇದೀಗ, ಮತ್ತೆ ವಾಯುಮಾರ್ಗವನ್ನು ತೆರೆದಿವೆ. ಜೋರ್ಡಾನ್‌ನ ರಾಷ್ಟ್ರೀಯ ಸುದ್ದಿ ವಾಹಿನಿ ಭಾನುವಾರದಂದು ಜೋರ್ಡಾನ್‌ನಲ್ಲಿ ವಾಯು ಸಂಚಾರ...

ಇರಾನ್-ಇಸ್ರೇಲ್ ಉದ್ವಿಗ್ನತೆ | ಮಿತ್ರ ದೇಶಗಳು ಶತ್ರುಗಳಾಗಿದ್ದು ಹೇಗೆ?; ಸಂಕ್ಷಿಪ್ತ ಇತಿಹಾಸ

ಸಿರಿಯಾದಲ್ಲಿ ಇಸ್ರೇಲ್ ನಡೆಸಿದ ವಿಧ್ವಂಸಕ ಕೃತ್ಯವು ಅಂತಾರಾಷ್ಟ್ರೀಯ ಶಾಂತಿ ಕಾನೂನಿನ ಉಲ್ಲಂಘನೆಯಾಗಿದೆ. ದಾಳಿಗೊಳಗಾದ ರಾಷ್ಟ್ರವು ಪ್ರತೀದಾಳಿ ನಡೆಸುವ ಹಕ್ಕನ್ನೂ ಹೊಂದಿದೆ. ಇದೀಗ, ಇಸ್ರೇಲ್ ಮೇಲೆ ಇರಾನ್ ನಡೆಸಿರುವ ದಾಳಿಯ ಅರ್ಥವೂ ಇದೇ ಆಗಿದೆ. ಇತ್ತೀಚೆಗೆ,...

ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಕಾರಿನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ಕೆನಡಾ ದ ಸೌತ್ ವನ್‌ಕೌವೆರ್‌ ಪ್ರದೇಶದಲ್ಲಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.ಹರಿಯಾಣ ನಿವಾಸಿಯಾದ 24 ವರ್ಷದ ಚಿರಾಗ್‌ ಅನ್‌ತಿಲ್ ಎಂಬಾತನನ್ನು ಸೌತ್...

17 ಭಾರತೀಯ ಸಿಬ್ಬಂದಿಗಳಿದ್ದ ಇಸ್ರೇಲ್‌ ಮೂಲದ ಸರಕು ಹಡಗು ವಶಪಡಿಸಿಕೊಂಡ ಇರಾನ್

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು...

ಇಸ್ರೇಲ್ ಕಡೆಗೆ ಹಲವು ಡ್ರೋನ್‌ಗಳನ್ನು ಹಾರಿಸಿದ ಇರಾನ್: ಯುದ್ಧದ ಭೀತಿ

ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರ ಕಚೇರಿಯ ಮೇಲೆ ಕಳೆದ ವಾರ ಇಸ್ರೇಲ್ ದಾಳಿ ಮಾಡಿ, ಅಲ್ಲಿನ ಅಧಿಕಾರಿಗಳನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್, ಇಸ್ರೇಲ್ ಮೇಲೆ ಡ್ರೋನ್‌ ದಾಳಿ ಆರಂಭಿಸಿದೆ.ಇಸ್ರೇಲ್‌ ಮೇಲೆ ಇರಾನ್‌ ದಾಳಿ...

ಇಸ್ರೇಲ್ ಮೇಲೆ ಶೀಘ್ರ ಇರಾನ್ ದಾಳಿ ಸಾಧ್ಯತೆ: ಬೈಡನ್ ಎಚ್ಚರಿಕೆ

ಸಿರಿಯಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್ ಶೀಘ್ರವೇ ಇಸ್ರೇಲ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತದೆ ಎಂಬ ನಿರೀಕ್ಷೆಯನ್ನು ಹೊಂದಿರುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದ್ದಾರೆ. ಜೊತೆಗೆ ದಾಳಿ ಮಾಡದಂತೆ ಇರಾನ್‌ಗೆ...

ವಂಚನೆ ಪ್ರಕರಣದಲ್ಲಿ ವಿಯೆಟ್ನಾಂ ಶತ ಕೋಟ್ಯಾಧೀಶೆಗೆ ಮರಣ ದಂಡನೆ

ದೇಶದ ಅತೀ ದೊಡ್ಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಯೆಟ್ನಾಂ ನ ರಿಯಲ್‌ ಎಸ್ಟೇಟ್‌ ಉದ್ಯಮಿ, ಶತ ಕೋಟ್ಯಾಧೀಶೆ ಟ್ರೂಂಗ್‌ ಮೈ ಲಾನ್‌ ಎಂಬುವವರಿಗೆ ಸ್ಥಳೀಯ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.67 ವರ್ಷದ ಉದ್ಯಮಿ...

ಇಂಗ್ಲೆಂಡ್‌ನಲ್ಲಿ 12 ಮಂದಿ ಭಾರತೀಯರ ಬಂಧನ

ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ 11 ಮಂದಿ ಪುರುಷರು ಮತ್ತು ಓರ್ವ ಮಹಿಳೆಯನ್ನು ಇಂಗ್ಲೆಂಡ್‌ನ 'ಇಮಿಗ್ರೇಷನ್' (ವಲಸೆ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಭಾರತೀಯ ಪ್ರಜೆಗಳು ಎಂದು ಹೇಳಲಾಗಿದೆ. ಅವರೆಲ್ಲರೂ ಹಾಸಿಗೆ ಮತ್ತು...

‘ಹಿಗ್ಸ್ ಬೋಸಾನ್’ ಕಂಡುಹಿಡಿದ ಭೌತಶಾಸ್ತ್ರಜ್ಞ ಪೀಟರ್ ಹಿಗ್ಸ್ ನಿಧನ

ಹಿಗ್ಸ್ ಬೋಸಾನ್ ಎಂದು ಕರೆಯಲ್ಪಡುವ ಸೃಷ್ಟಿಯ ಮೂಲ ಧಾತು (ಗಾಡ್ ಪಾರ್ಟಿಕಲ್ ಅಥವಾ ದೇವ ಕಣ) ಕಂಡುಹಿಡಿದ, ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಪುರಸ್ಕೃತ ಭೌತಶಾಸ್ತ್ರಜ್ಞ ಪೀಟರ್ ಹಿಗ್ಸ್ ತನ್ನ 94 ನೇ ವಯಸ್ಸಿನಲ್ಲಿ...

ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಓಹಿಯೋದಲ್ಲಿ ಶವವಾಗಿ ಪತ್ತೆ: ಈ ವರ್ಷದಲ್ಲಿ 11ನೇ ಪ್ರಕರಣ

ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023ರಲ್ಲಿ ಯುಎಸ್‌ಗೆ ತೆರಳಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಇಂದು ತಿಳಿಸಿದೆ. ಇದು ಈ ವರ್ಷದಲ್ಲಿ ಅಮೆರಿಕಾದಲ್ಲಿ...

ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಪ್ರಾದೇಶಿಕ ಸಂಘರ್ಷದ ಆತಂಕ

ಲೆಬನಾನ್‌ ಮೇಲೆ ಇಸ್ರೇಲ್ ರಾತ್ರೋ ರಾತ್ರಿ ವೈಮಾನಿಕ ದಾಳಿ ನಡೆಸಿದ್ದು ಹೆಜ್ಬೊಲ್ಲಾ ಕಮಾಂಡರ್‌ನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದೆ. ಈ ನಡುವೆ ಪ್ರಾದೇಶಿಕ ಸಂಘರ್ಷದ ಆತಂಕವು ಅಧಿಕವಾಗಿದೆ.ಈಗಾಗಲೇ ವಿಶ್ವಸಂಸ್ಥೆಯು ಯುದ್ಧ ವ್ಯಾಪಿಸುತ್ತಿರುವ ಬಗ್ಗೆ...

ಜನಪ್ರಿಯ